ಮಂಗಳೂರು: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಅಧಿಕ ಲಾಭಾಂಶ ಪಡೆಯುವ ಬಗ್ಗೆ ನಂಬಿಸಿ ವ್ಯಕ್ತಿಯೋರ್ವರಿಗೆ ಅಪರಿಚಿತರು 21 ಲಕ್ಷ ರೂಪಾಯಿಗಳಿಗೂ ಅಧಿಕ ಹಣ ವಂಚನೆ ಮಾಡಿರುವ ಘಟನೆ ನಡೆದಿದೆ. ದೂರುದಾರರಿಗೆ ಅಪರಿಚಿತರು ವಾಟ್ಸ್‌ಆ್ಯಪ್‌ ಗ್ರೂಪ್‌ಗ ...